RRC : 3,115 ಹುದ್ದೆಗಳು ರೈಲ್ವೆ ಇಲಾಖೆಯಲ್ಲಿ ಖಾಲಿ : 10 ನೇ ತರಗತಿ ಪಾಸ್ ಆಗಿದ್ದರೆ ಸಾಕು

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಉದ್ಯೋಗದ ಅವಕಾಶ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತದೆ. RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.

3,115 posts are vacant in Railway Department
3,115 posts are vacant in Railway Department

ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ವಿಧಾನ ಶೈಕ್ಷಣಿಕ ಅರ್ಹತೆ ವೇತನ ಶ್ರೇಣಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಹುದ್ದೆಗಳ ವಿವರ ಪ್ರಮುಖ ದಾಖಲೆಗಳು ಸೇರಿದಂತೆ ಸಂಪೂರ್ಣವಾದ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದು.

RRC ಪೂರ್ವ ರೈಲ್ವೆ ಇಲಾಖೆಯಲ್ಲಿ ನೇಮಕಾತಿ :

RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಲ್ಲಿ ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು RRC ಪೂರ್ವ ರೈಲ್ವೆ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅನಂತರ ಅರ್ಜಿಯನ್ನು ಸಲ್ಲಿಸಬೇಕು.

ಹುದ್ದೆಗಳ ವಿವರ :

  1. ನೇಮಕಾತಿ ಸಂಸ್ಥೆ : RRC ಪೂರ್ವ ರೈಲ್ವೆ ಇಲಾಖೆ
  2. ಖಾಲಿ ಇರುವ ಹುದ್ದೆಗಳ ಸಂಖ್ಯೆ : 3115
  3. ಖಾಲಿ ಇರುವ ಹುದ್ದೆಗಳ ಹೆಸರು : ಅಪ್ರೆಂಟಿಸ್
  4. ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ ಮೂಲಕ
  5. ಉದ್ಯೋಗದ ಸ್ಥಳ : ಭಾರತ

ಶೈಕ್ಷಣಿಕ ಅರ್ಹತೆ :

RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ 3115 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆ,

  1. ಎಸ್ ಎಸ್ ಎಲ್ ಸಿ ಜೊತೆಗೆ ಐಟಿಐ ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು.
  2. ಅಂತರಾಷ್ಟ್ರೀಯ ವ್ಯಾಪಾರ ಪ್ರಮಾಣ ಪತ್ರ ಪಡೆದಿರಬೇಕು.

ವಯಸ್ಸಿನ ಮಿತಿ :

ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ ಮತ್ತು ಗರಿಷ್ಠ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ

  1. ಕನಿಷ್ಠ 18
  2. ಗರಿಷ್ಟ 24

ವೇತನ ಶ್ರೇಣಿ :

RRC ಪೂರ್ವ ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆಯ ಅನ್ವಯ ಅಪ್ರೆಂಟಿಸ್ ಹುದ್ದೆಗಳಿಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಇದನ್ನು ಓದಿ : Gold : ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ : ಕರ್ನಾಟಕದಲ್ಲಿ ಇವತ್ತಿನ ಚಿನ್ನದ ಬೆಲೆ ಎಷ್ಟು?

ಅರ್ಜಿ ಶುಲ್ಕದ ವಿವರ :

RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

  1. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 100 ರೂಪಾಯಿ
  2. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :

RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯ ಅನ್ವಯ ಈ ಕೆಳಗಿನ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  1. ಮೆರಿಟ್ ಪಟ್ಟಿ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ :

RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3115 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು RRC ಪೂರ್ವ ರೈಲ್ವೆ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.

ಪ್ರಮುಖ ದಿನಾಂಕಗಳು :

RRC ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಪ್ರಮುಖ ದಿನಾಂಕಗಳು,

  1. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಆರಂಭ ದಿನಾಂಕ : 24 ಸೆಪ್ಟೆಂಬರ್ 2024
  2. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 23 ಅಕ್ಟೋಬರ್ 2024

ಒಟ್ಟಾರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅನಂತರ ಅರ್ಜಿಯನ್ನು ಸಲ್ಲಿಸುವುದು ಮುಖ್ಯವಾಗಿರುತ್ತದೆ. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಉದ್ಯೋಗದ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment