Cylinder : ಗ್ಯಾಸ್ ಸಿಲಿಂಡರ್ ಬೆಲೆ ಕೇವಲ 500 ರೂಪಾಯಿ : ಯೋಜನೆಗೆ ಈ ಕೂಡಲೇ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಕಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳುವ ಇಂದು ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಉಜ್ವಲ ಯೋಜನೆಯ ಮೂಲಕ ಈಗಾಗಲೇ ಕೋಟ್ಯಾಂತರ ಕುಟುಂಬಗಳು ಗ್ಯಾಸ್ ಸಿಲಿಂಡರ್ ಗಳನ್ನು ಪಡೆದು ಗ್ಯಾಸ್ ಕನೆಕ್ಷನ್ ಅನ್ನು ಕೂಡ ಪಡೆದುಕೊಳ್ಳುತ್ತಿದ್ದಾರೆ. ನಮ್ಮ ದೇಶದಲ್ಲಿ ಕೆಲವು ವರ್ಷಗಳ ಹಿಂದೆ ಎಲ್ಲರೂ ಕೂಡ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಬಳಸಿ ಅಡುಗೆ ಮಾಡುತ್ತಿರಲಿಲ್ಲ.

A gas cylinder costs only 500 rupees
A gas cylinder costs only 500 rupees

ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಸಾಮಾನ್ಯವಾಗಿ ಸಿಟಿಗಳಲ್ಲಿ ವಾಸಿಸುವ ಜನರು ಬಳಕೆ ಮಾಡಿ ಅಡುಗೆ ಮಾಡುತ್ತಿದ್ದರು. ಆದರೆ ಒಲೆ ಗಳಲ್ಲಿಯೇ ಹಳ್ಳಿಗಳಲ್ಲಿ ವಾಸಿಸುವ ಜನರು ಅಡುಗೆ ಮಾಡುತ್ತಿದ್ದರು.

ಮನೆಗಳಲ್ಲಿ ಅಡುಗೆ ಮಾಡುವುದರಿಂದ ಹೊಗೆ ಬಂದ ಕಾರಣ ಮಹಿಳೆಯರ ಆರೋಗ್ಯಕ್ಕೆ ಸಮಸ್ಯೆ ಆಗುತ್ತಿತ್ತು ಈ ಕಾರಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತಂದರು.

ಪ್ರಧಾನ ಮಂತ್ರಿ ಉಜ್ವಲ ಯೋಜನೆ :

ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಈ ಒಂದು ಯೋಜನೆಯನ್ನು ಮೊದಲ ಬಾರಿಗೆ ಜಾರಿಗೆ ತಂದರು.
ಮೊದಲ ಬಾರಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಜಾರಿಗೆ ಬಂದ ಆಯೋಜನೆಯ ಸೌಲಭ್ಯವನ್ನು ಜನರು ಪಡೆಯಲು ಪ್ರಾರಂಭಿಸಿದಾಗ ಉಚಿತವಾಗಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಅನ್ನು ಕೊಡುವುದರ ಜೊತೆಗೆ ಕೇವಲ 300 ಗಳಿಗೆ ಗ್ಯಾಸ್ ಸಿಲೆಂಡರ್ ಗಳನ್ನು ನೀಡಲಾಗುತ್ತಿತ್ತು.

ಉಜ್ವಲ ಯೋಜನೆಯ ಮೂಲಕ ಈಗಾಗಲೇ ಕೋಟ್ಯಾಂತರ ಕುಟುಂಬಗಳು ಗ್ಯಾಸ್ ಸಿಲಿಂಡರ್ ಗಳನ್ನು ಪಡೆದು ಗ್ಯಾಸ್ ಕನೆಕ್ಷನ್ ಅನ್ನು ಕೂಡ ಪಡೆಯುತ್ತಿದ್ದಾರೆ.

ಇದನ್ನು ಓದಿ : Gas : ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್ ಮಹಿಳೆಯರಿಗೆ ಈ ಕೂಡಲೇ ಅರ್ಜಿ ಸಲ್ಲಿಸಿ

ಹರಿಯಾಣದಲ್ಲಿ ಇನ್ನು ಮುಂದೆ 500 ರೂಪಾಯಿಗೆ ಗ್ಯಾಸ ಸಿಲೆಂಡರ್ :

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಹರಿಯಾಣ ರಾಜ್ಯದ ಜನರಿಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಅನ್ನು ಇನ್ನು ಮುಂದೆ 500 ರೂಪಾಯಿಗಳಿಗೆ ಸಿಗುತ್ತದೆ ಎಂದು ನಯೆಬ್ ಸೈನಿ ಅವರು ತಿಳಿಸಿದ್ದಾರೆ.
ಈ ವರ್ಷ ಅಂದರೆ 2024ರ ಮೇ 31ರಂದು ಈ ಒಂದು ಯೋಜನೆಯನ್ನು ಮತ್ತೆ ಪ್ರಾರಂಭಿಸಲಾಗಿದ್ದು ಪ್ರಧಾನಮಂತ್ರಿ ಅವರ ಮಾತಿನ ಪ್ರಕಾರ 300 ರೂಪಾಯಿಗಳಿಗೆ ಗ್ಯಾಸ ಸಿಲಿಂಡರ್ ಸಬ್ಸಿಡಿ ಜನರಿಗೆ ಸಿಗಲಿದ್ದು. ಇದು ಸರ್ಕಾರದ ಕಡೆಯಿಂದ ಮಾತ್ರ ಸಿಗುವಂತಹ ಸೌಲಭ್ಯವಾಗಿರುತ್ತದೆ.

ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಎಂದು ಈ ಒಂದು ಯೋಜನೆಯನ್ನು ಹೇಳಲಾಗುತ್ತಿದ್ದು ಇದರ ಅನುಕೂಲವನ್ನು ಹರಿಯಾಣ ರಾಜ್ಯದ ಜನತೆ ಪಡೆಯಲಿದ್ದಾರೆ. ಈ ಒಂದು ಸೌಲಭ್ಯ ಪ್ರಸ್ತುತ ಹರಿಯಾಣ ರಾಜ್ಯದಲ್ಲಿ ಸಿಗುತ್ತಿದ್ದು ನಮ್ಮ ರಾಜ್ಯಗಳಲ್ಲಿಯೂ ಕೂಡ ಮುಂದಿನ ದಿನಗಳಲ್ಲಿ ಈ ಸೌಲಭ್ಯ ಪ್ರಾರಂಭವಾಗಲಿದೆ ಎನ್ನುವ ಮಾಹಿತಿಗಳು ಕೂಡ ಕೇಳಿ ಬರುತ್ತಿದೆ.

ಒಟ್ಟಾರೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 2024ರಲ್ಲಿ ಪ್ರಾರಂಭಿಸಿದ್ದು ಇದರ ಪ್ರಯೋಜನವನ್ನು ಸದ್ಯ ಇದೀಗ ಹರಿಯಾಣ ರಾಜ್ಯವು ಪಡೆಯುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲ ರಾಜ್ಯಗಳಲ್ಲೂ ಕೂಡ ಈ ಒಂದು ಯೋಜನೆ ವಿಸ್ತರಿಸಲಾಗುತ್ತದೆ ಎಂಬ ಮಾಹಿತಿಗಳು ತಿಳಿದು ಬರುತ್ತಿದ್ದು ಜನಸಾಮಾನ್ಯರಿಗೆ ಅನುಕೂಲವಾಗುವ ಹಾಗೆ ಅನೇಕ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ.

ಒಟ್ಟಾರೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ವಿಸ್ತರಿಸುತ್ತಿದ್ದು ಇದರ ಮೂಲಕ 500 ರೂಪಾಯಿಗಳಿಗೆ ಗ್ಯಾಸ್ ಸಿಲಿಂಡರ್ ಅನ್ನು ಪ್ರತಿ ತಿಂಗಳು ಪಡೆದುಕೊಳ್ಳಬಹುದಾಗಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಇದರ ಮಾಹಿತಿಯನ್ನು ಎಲ್ಲಾ ಮಹಿಳೆಯರು ಹಾಗೂ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment