ನಮಸ್ಕಾರ ಸ್ನೇಹಿತರೇ ಸದ್ಯ ಇವತ್ತಿನ ಲೇಖನದಲ್ಲಿ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. 10ನೇ ತರಗತಿ ಅಥವಾ ಅದಕ್ಕಿಂತ ಹೆಚ್ಚಿನ ಶಿಕ್ಷಣವನ್ನು ಪಡೆದಂತಹ ಯುವಕ ಯುವತಿಯರು ಇವತ್ತಿನ ಲೇಖನದಲ್ಲಿ ಒಂದು ಸರ್ಕಾರಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

SSC GD ಎಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ವಿವರವನ್ನು ತಿಳಿದುಕೊಳ್ಳಬೇಕಾದರೆ ಈ ಕೆಳಗಿನಂತೆ ನೋಡಬಹುದು.
SSC GD ನೇಮಕಾತಿ :
SSC GD ಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸುವ ವಿಧಾನ ಶೈಕ್ಷಣಿಕ ಅರ್ಹತೆ ಅರ್ಜಿ ಶುಲ್ಕದ ವಿವರ ವೇತನ ಶ್ರೇಣಿ ಆಯ್ಕೆಯ ವಿಧಾನ ಸೇರಿದಂತೆ ಅನೇಕ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
ಹುದ್ದೆಗಳ ವಿವರ :
- ನೇಮಕಾತಿ ಸಂಸ್ಥೆ : SSC GD
- ಖಾಲಿ ಇರುವ ಹುದ್ದೆಗಳ ಹೆಸರು : ಕಾನ್ಸ್ಟೇಬಲ್ ಹುದ್ದೆಗಳು
- ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ : 39,481
- ಉದ್ಯೋಗದ ಸ್ಥಳ : ಕರ್ನಾಟಕ
- ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ ಮೂಲಕ
ಶೈಕ್ಷಣಿಕ ಅರ್ಹತೆ :
SSC GD ನೇಮಕಾತಿಗೆ ಸಂಬಂಧಿಸಿದಂತೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ನೇಮಕಾತಿ ಅಧಿಸೂಚನೆಯಂತೆ ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- 10ನೇ ತರಗತಿ ಪಾಸ್.
ವಯಸ್ಸಿನ ಮಿತಿ :
SSC GD ನೇಮಕಾತಿಗೆ ಸಂಬಂಧಿಸಿದಂತೆ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ.
- ಕನಿಷ್ಠ 18.
- ಗರಿಷ್ಟ 23.
ಅರ್ಜಿ ಶುಲ್ಕದ ವಿವರ :
ಕಾನ್ಸ್ಟೇಬಲ್ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿವರ ನೋಡುವುದಾದರೆ,
- ಸಾಮಾನ್ಯ ವರ್ಗ : 100.
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಾಖಲೆಗಳು :
- ಮೊಬೈಲ್ ನಂಬರ್.
- ಪಾಸ್ಪೋರ್ಟ್ ಸೈಜ್ ಫೋಟೋ.
- ಹತ್ತನೇ ತರಗತಿಯ ಮಾರ್ಕ್ಸ್ ಕಾರ್ಡ್.
- ಆಧಾರ್ ಕಾರ್ಡ್.
- ಬ್ಯಾಂಕ್ ಪಾಸ್ ಬುಕ್.
ಅರ್ಜಿ ಸಲ್ಲಿಸುವ ವಿಧಾನ :
SSC GD ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ನಿಗದಿತ ದಿನಾಂಕ ದೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನಲ್ಲಿ ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು SSC GD ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
ಇದನ್ನು ಓದಿ : ಕರೆ ಶುಲ್ಕ ಕಡಿಮೆ ಮಾಡಲು TRAI ನಿರ್ಧಾರ! ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್
ಪ್ರಮುಖ ದಿನಾಂಕಗಳು :
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 14-10-2024.
- ಅರ್ಜಿಯನ್ನು ಸಲ್ಲಿಸಲು ಹಾಗೂ ತಿದ್ದುಪಡಿ ಮಾಡಲು ಕೊನೆಯ ದಿನಾಂಕ :05-11-2024.
- ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 15-10-2024.
ಒಟ್ಟಾರೆ ಕರ್ನಾಟಕ ಸರ್ಕಾರವು SSC GD ಯಲ್ಲಿ ಖಾಲಿ ಇರುವಂತಹ 39 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಿದೆ. ಹಾಗಾಗಿ ನಿಮಗೆ ತಿಳಿದಿರುವಂತಹ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.