Gruhalkshmi Yojane: ಗೃಹಲಕ್ಷ್ಮಿ ಹಣ 2 ಲಕ್ಷ ಮಹಿಳೆಯರಿಗೆ ಕ್ಯಾನ್ಸಲ್ : ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ.?

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು. ಆ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದಾಗಿದ್ದು ಪ್ರತಿ ತಿಂಗಳು ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2000 ರೂಪಾಯಿಗಳ ಹಣವನ್ನು ರಾಜ್ಯ ಸರ್ಕಾರ ನೀಡುತ್ತಿದೆ.

gruhalkshmi-money-2-lakh-canceled-for-women
gruhalkshmi-money-2-lakh-canceled-for-women

ಆದರೆ ಇನ್ನು ಮುಂದೆ ಇಂತಹ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಬ್ಯಾಡ್ ನ್ಯೂಸ್ ನೀಡಿದೆ. ಸುಮಾರು ಗೃಹಲಕ್ಷ್ಮಿ ಯೋಜನೆಯ ಎರಡು ಲಕ್ಷ ಮಹಿಳೆಯರಿಗೆ ರಾಜ್ಯದಲ್ಲಿ ಹಣ ಕ್ಯಾನ್ಸಲ್ ಮಾಡಲಾಗಿದ್ದು ಯಾರೆಲ್ಲ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹೇಳಿಕೆ :

ಕಳೆದ ಎರಡರಿಂದ ಮೂರು ತಿಂಗಳಿನಿಂದ ರಾಜ್ಯದಲ್ಲಿ ಯಾವುದೇ ರೀತಿಯ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರಿಗೆ ಬಂದು ತಲುಪಿಲ್ಲ ಆದ್ದರಿಂದ ಮಹಿಳೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡುವ ಮೂಲಕ ತಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿಗಳ ಸ್ಟೇಟಸ್ ಚೆಕ್ ಮಾಡಿಸುವ ಮೂಲಕ ಅದರಲ್ಲೇನಾದರೂ ತೊಂದರೆಗಳಾಗಿದ್ದರೆ ಕೂಡಲೇ ಸರಿಪಡಿಸಿಕೊಂಡು ತಮ್ಮ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳೆಯರಿಗೆ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿ : Ration : ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಪ್ರಾರಂಭ : ಒಂದು ಭಾರಿ ಮಾತ್ರ ಅವಕಾಶ

ಬರೋಬ್ಬರಿ 2 ಲಕ್ಷ, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಕ್ಯಾನ್ಸಲ್ :

ಒಟ್ಟು ರೂ.1.28 ಕೋಟಿ ಮಹಿಳೆಯರು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. ಸದ್ಯಕ್ಕೆ ತಿಳಿದು ಬಂದಿರುವ ಮಾಹಿತಿಯ ಪ್ರಕಾರ ಈ ಒಂದು ಯೋಜನೆಯಿಂದ 2,00,000 ಮಹಿಳೆಯರನ್ನು ಹೊರಹಾಕಲಾಗಿದೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಕುಟುಂಬದಲ್ಲಿ ತೆರಿಗೆ ಪಾವತಿದಾರರಿಂದ 2,00,000 ಮಹಿಳೆಯರು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಯ ಪ್ರಯೋಜನವನ್ನು ಪಡೆದುಕೊಳ್ಳುವುದರಿಂದ ವಂಚಿತರಾಗಿದ್ದಾರೆ.

ಪದೇ ಪದೇ ತೆರಿಗೆ ಪಾವತಿ ಮಾಡುವ ಮಹಿಳೆಯರನ್ನು ಕಚೇರಿಗೆ ಅಲ್ಲಿದಾಡಿಸದೆ ಉದ್ದೇಶಕ್ಕಾಗಿ ಈ ಒಂದು ತೆರಿಗೆ ಪಾವತಿ ಮಾಡುವ ಮಹಿಳೆಯರಿಗೆ ಬಹಿರಂಗವಾಗಿ ಪದೇ ಪದೇ ತೆರಿಗೆ ಪಾವತಿ ಮಾಡುವ ಮಹಿಳೆಯರನ್ನು ಕಚೇರಿಗೆ ಅಲ್ಲಿದಾಡಿಸದೆ ಉದ್ದೇಶಕ್ಕಾಗಿ ಈ ಒಂದು ತೆರಿಗೆ ಪಾವತಿ ಮಾಡುವ ಮಹಿಳೆಯರಿಗೆ ಬಹಿರಂಗವಾಗಿ ಮಹಿಳ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಯನ್ನು ಬಹಿರಂಗಪಡಿಸಬೇಕೆಂದು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಪಟ್ಟಿಯಿಂದ ತೆರಿಗೆ ಪಾವತಿ ಮಾಡುವ ಮಹಿಳೆಯರನ್ನು ಕೈ ಬಿಡಲಾಗಿದೆ ಎಂದು ನೇರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಯಾರು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಈಗಲೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದೇ ?

ನೀವೇನಾದರೂ ಇದುವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸದೆ ಇದ್ದರೆ ಈಗಲೂ ಕೂಡ ತಮ್ಮ ಹತ್ತಿರದ ಸೇವ ಕೇಂದ್ರಗಳಿಗೆ ಭೇಟಿ ನೀಡಿ ಆನ್ಲೈನ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದರಿಂದ ಪ್ರತಿ ತಿಂಗಳು 2000ಗಳ ಹಣವನ್ನು ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯ ಸರ್ಕಾರದಿಂದ ಪಡೆದು ತಮ್ಮ ಆರ್ಥಿಕ ಸ್ಥಿತಿಯನ್ನು ಮಹಿಳೆಯರು ಸುಧಾರಿಸಿಕೊಳ್ಳಬಹುದಾಗಿದೆ.

ಒಟ್ಟಾರೆ ರಾಜ್ಯ ಸರ್ಕಾರದ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ತೆರಿಗೆ ಪಾವತಿ ಮಾಡುವವರು ಕೂಡ ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವ ಕಾರಣದಿಂದ ಅಂತಹ ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯ ಪಟ್ಟಿಯಿಂದ ತೆಗೆದು ಹಾಕುವ ಕಾರ್ಯ ನಡೆಯುತ್ತಿದೆ.

ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಅರ್ಹ ಮಹಿಳೆಯರು ಪಡೆದುಕೊಳ್ಳಬೇಕೆಂಬ ಉದ್ದೇಶದಿಂದ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಬಹುದು ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಈ ಮಾಹಿತಿಯನ್ನು ಪ್ರತಿಯೊಬ್ಬ ಮಹಿಳೆಯರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment