ಮಹಿಳೆಯರಿಗೆ ಸರ್ಕಾರದಿಂದ 50,000 ಜೊತೆಗೆ 25,000 ಹಣ ಫ್ರೀ : ಈ ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರ ಅವಧಿಯಿಂದ ಹೊಸ ಹೊಸ ಯೋಜನೆಗಳು ಜಾರಿಯಾಗುತ್ತಿದೆ. ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿರುವ ಹಾಗೆ ಐದು ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅನುಷ್ಠಾನ ಮಾಡಿದೆ.

Shram Shakti Scheme for Women by Govt
Shram Shakti Scheme for Women by Govt

ಇನ್ನು ಮಹಿಳೆಯರಿಗೆ ಹೆಚ್ಚಿನ ಪ್ರಯೋಜನವೂ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಲಭ್ಯವಾಗಿದೆ ಎಂದು ಹೇಳಬಹುದು. ಮಹಿಳೆಯರಿಗಾಗಿ ರಾಜ್ಯ ಸರ್ಕಾರ ಶಕ್ತಿ ಯೋಜನೆ ಗೃಹಲಕ್ಷ್ಮಿ ಯೋಜನೆ ಎಲ್ಲವನ್ನು ಕೂಡ ರೂಪಿಸಿದೆ.

ಈ ಎರಡು ಯೋಜನೆಗಳ ಅಡಿಯಲ್ಲಿ ಸದ್ಯ ಇದೆ ಈಗ ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರ ಗಮನಹರಿಸಿದ್ದು ಇದೀಗ ಮತ್ತೊಂದು ಮಹತ್ವದ ಯೋಜನೆಯನ್ನು ಜಾರಿಗೆ ತರಲು ಮಹಿಳೆಯರಿಗಾಗಿ ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಹಿಳೆಯರಿಗೆ ಸಿಗಲಿದೆ 50000 :

ರಾಜ್ಯ ಸರ್ಕಾರ ಜಾರಿಗೆ ತರುವಂತಹ ಈ ಒಂದು ಯೋಜನೆಯ ಅಡಿಯಲ್ಲಿ 50 ಸಾವಿರ ರೂಪಾಯಿಗಳ ಹಣವನ್ನು ಇದೀಗ ಮಹಿಳೆಯರಿಗೆ ನೀಡಲು ಮುಂದಾಗಿದೆ. ಕಾಂಗ್ರೆಸ್ ಸರ್ಕಾರವು ಶ್ರಮ ಶಕ್ತಿ ಯೋಜನೆಯನ್ನು ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿದೆ.

ಈ ಸಲ ಸೌಲಭ್ಯವನ್ನು ಶ್ರಮಶಕ್ತಿ ಯೋಜನೆಯ ಮೂಲಕ ನೀಡಲು ಸರ್ಕಾರ ಮುಂದಾಗಿದೆ. ಈ ಒಂದು ಯೋಜನೆಯ ಅಡಿಯಲ್ಲಿ ಮಹಿಳೆಯರು 25,000ಗಳ ಹಣವನ್ನು ಮರುಪಾವತಿ ಮಾಡಿದರೆ ಮತ್ತೆ 25,000ಗಳ ಹಣವನ್ನು ನೀಡಲು ಸರ್ಕಾರ ನಿರ್ಧರಿಸಿದೆ.

ಶ್ರಮಶಕ್ತಿ ಯೋಜನೆಗೆ ಅಗತ್ಯ ದಾಖಲೆಗಳು :

  1. ಪಾಸ್ಪೋರ್ಟ್ ಸೈಜ್ ಫೋಟೋ.
  2. ಆಧಾರ್ ಕಾರ್ಡ್.
  3. ಯೋಜನಾ ವರದಿ.
  4. ಆದಾಯ ಪ್ರಮಾಣ ಪತ್ರ.
  5. ಶ್ಯೂರಿಟಿ ಸ್ವಯಂ ಘೋಷಣೆ ನಮೂನೆ.
  6. ಬ್ಯಾಂಕ್ ಪಾಸ್ ಬುಕ್.
  7. ಕರ್ನಾಟಕದ ನಿವಾಸ ಪುರಾವೆ.
  8. ಜಾತಿ ಪ್ರಮಾಣ ಪತ್ರ.
  9. ಅಲ್ಪಸಂಖ್ಯಾತರ ಪ್ರಮಾಣ ಪತ್ರ.

ಶ್ರಮಶಕ್ತಿ ಯೋಜನೆಗೆ ಅರ್ಹತೆಗಳು :

  1. ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
  2. ಕನಿಷ್ಠ ವಯಸ್ಸು 18 ರಿಂದ 55 ವರ್ಷ ವಯಸ್ಸಿನವರ ಆಗಿರಬೇಕು.
  3. ವಾರ್ಷಿಕ ಆದಾಯ 3.55 ಲಕ್ಷಕ್ಕಿಂತ ಕಡಿಮೆ ಇರಬೇಕು.
  4. ಕುಟುಂಬದಲ್ಲಿ ಯಾವುದೇ ವ್ಯಕ್ತಿಯು ಸರ್ಕಾರಿ ನೌಕರಿಯನ್ನು ಹೊಂದಿರಬಾರದು.
  5. ಕೆಎಂಡಿಸಿ ಸಾಲಗಳನ್ನು ಮರುಪಾವತಿ ಮಾಡದೆ ಇರುವಂತಹ ಆರೋಪ ಇರಬಾರದು.
  6. ಕ್ರಿಶ್ಚಿಯನ್ ಬೌದ್ಧ ಜೈನ್ ಸಿಖ್ ಆಂಗ್ಲೋ ಇಂಡಿಯನ್ ಮತ್ತು ಪಾರ್ಸಿ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ :

ಶ್ರಮಶಕ್ತಿ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಕ್ಲಿಕ್ ಮಾಡಿ.

ಒಟ್ಟಾರೆ ಕರ್ನಾಟಕ ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸುತ್ತಿ ಯೋಜನೆಯನ್ನು ಜಾರಿಗೆ ತಂದಿದ್ದು ಈ ಒಂದು ಯೋಜನೆಯ ಅಡಿಯಲ್ಲಿ 50,000ಗಳ ವರೆಗೆ ಸಹಾಯಧನವನ್ನು ಸರ್ಕಾರದಿಂದ ಪಡೆದುಕೊಳ್ಳಬಹುದಾಗಿದೆ.

ಹಾಗಾಗಿ ಈ ಮಾಹಿತಿಯ ಬಗ್ಗೆ ಪ್ರತಿಯೊಬ್ಬ ಮಹಿಳೆಯರಿಗೆ ಶೇರ್ ಮಾಡಿ ಇದರಿಂದ ಅವರು ರಾಜ್ಯ ಸರ್ಕಾರದ ಈ ಒಂದು ಯೋಜನೆಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ ಇದರ ಉಪಯೋಗವನ್ನು ಪಡೆದುಕೊಳ್ಳಲಿ ಧನ್ಯವಾದಗಳು.

Leave a Comment